Kishore Kumar Hits

Bapu Padmanabha - Taayi Banjeyaadallade Allamaprabhu lyrics

Artist: Bapu Padmanabha

album: Vachana Dhyana, Vol. 2


ತಾಯಿ ಬಂಜೆಯಾದಲ್ಲದೆ ಶಿಶು ಗತವಾಗದು.
ಬೀಜ ನಷ್ಟವಾದಲ್ಲದೆ ಸಸಿ ಗತವಾಗದು.
ನಾಮ ನಷ್ಟವಾದಲ್ಲದೆ ನೇಮ ನಷ್ಟವಾಗದು.
ಮೊದಲುಗೆಟ್ಟಲ್ಲದೆ ಲಾಭದಾಸೆ ಬಿಡದು.
ಗುಹೇಶ್ವರಲಿಂಗದ ನಿಜವನೆಯ್ದುವಡೆ,
ಪೂಜೆಯ ಫಲ ಮಾದಲ್ಲದೆ ಭವಂ ನಾಸ್ತಿಯಾಗದು.
ತಾಯಿ ಬಂಜೆಯಾದಲ್ಲದೆ ಶಿಶು ಗತವಾಗದು.
ಬೀಜ ನಷ್ಟವಾದಲ್ಲದೆ ಸಸಿ ಗತವಾಗದು.
ನಾಮ ನಷ್ಟವಾದಲ್ಲದೆ ನೇಮ ನಷ್ಟವಾಗದು.
ಮೊದಲುಗೆಟ್ಟಲ್ಲದೆ ಲಾಭದಾಸೆ ಬಿಡದು.
ಗುಹೇಶ್ವರಲಿಂಗದ ನಿಜವನೆಯ್ದುವಡೆ,
ಪೂಜೆಯ ಫಲ ಮಾದಲ್ಲದೆ ಭವಂ ನಾಸ್ತಿಯಾಗದು.

Поcмотреть все песни артиста

Other albums by the artist

Similar artists