Bapu Padmanabha - Bhaavadalobba Devara Maadi lyrics
Artist:
Bapu Padmanabha
album: Vachana Dhyana, Vol. 1
ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿದಡೆ
ಕಾಯದ ಕೈಯಲಿ ಕಾರ್ಯವುಂಟೆ?
ವಾಯಕ್ಕೆ ಬಳಲುವರು ನೋಡಾ!
ಎತ್ತ ನೇರಿ ಎತ್ತ ನರಸುವರು
ಎತ್ತ ಹೋದರೈ ಗುಹೇಶ್ವರಾ?
ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿದಡೆ
ಕಾಯದ ಕೈಯಲಿ ಕಾರ್ಯವುಂಟೆ?
ವಾಯಕ್ಕೆ ಬಳಲುವರು ನೋಡಾ!
ಎತ್ತ ನೇರಿ ಎತ್ತ ನರಸುವರು
ಎತ್ತ ಹೋದರೈ ಗುಹೇಶ್ವರಾ?
ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿದಡೆ
ಕಾಯದ ಕೈಯಲಿ ಕಾರ್ಯವುಂಟೆ?
ವಾಯಕ್ಕೆ ಬಳಲುವರು ನೋಡಾ!
ಎತ್ತ ನೇರಿ ಎತ್ತ ನರಸುವರು
ಎತ್ತ ಹೋದರೈ ಗುಹೇಶ್ವರಾ?
Поcмотреть все песни артиста
Other albums by the artist